LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಚಿರತೆ ಸೆರೆಗೆ ಅರಣ್ಯ ಇಲಾಖೆಯ ಮತ್ತೊಂದು ತಂತ್ರಗಾರಿಕೆ

ಬೆಳಗಾವಿ: ನಗರದ ಗಾಲ್ಫ ಮೈದಾನದಲ್ಲಿರುವ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಯು ಚಿರತೆ ಹಿಡಿಯುವ ಪ್ರಯತ್ನ ಮುಂದುವರಿಸಿದೆ.



ಈಗಾಗಲೇ ಮೂರು ಬಾರಿ ಕಾಣಿಸಿಕೊಂಡಿರುವ ಚಿರತೆಯನ್ನು ಹಿಡಿಯಲು ತಂತ್ರಗಾರಿಕೆ ಹೂಡಿದ್ದಾರೆ. ಸಿದ್ಧಪಡಿಸಿದ ಮಾಸ್ಟರ್ ಪ್ಲಾನ್​ನಂತೆ ಇಂದು 350 ಅರಣ್ಯ ಇಲಾಖೆ ಸಿಬ್ಬಂದಿ ಏಕಕಾಲದಲ್ಲಿ ಕಾರ್ಯಾಚರಣೆಗೆ ಇಳಿಯಲಿದ್ದಾರೆ.



250 ಎಕರೆ ಪ್ರದೇಶದಲ್ಲಿ ಸುಮಾರು 350 ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಕಾಲದಲ್ಲಿ ಕೋಬಿಂಗ್ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಕೋಬಿಂಗ್ ಕಾರ್ಯಾಚರಣೆ ಅಂದರೆ, ಒಂದು ಕಡೆಯಲ್ಲಿ ಬಲೆಯನ್ನು ಹಾಕಿ ಇನ್ನೊಂದು ಕಡೆಯಿಂದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿ ಚಿರತೆಯನ್ನು ಬಲೆಗೆ ಹಾಕುವ ಪ್ಲಾನ್ ಅನ್ನು ರೂಪಿಸಿಕೊಂಡಿದ್ದಾರೆ.



ಈಗಾಗಲೇ ಗಾಲ್ಫ ಮೈದಾನದ ತಡೆಗೋಡೆ ಸುತ್ತ ಸುಮಾರು ಮೂರು ಕಿ.ಮೀ. ವರೆಗೆ ಬಲೆಯನ್ನು ಹಾಕಲಾಗಿದೆ. ಹನುಮಾನ ನಗರ, ಜಾಧವ ನಗರ ಭಾಗದ ಕಡೆಗಳಲ್ಲಿ ಸಿಬ್ಬಂದಿ ಚಿರತೆ ಸೆರೆ ಹಿಡಿಯುವ ಬಲೆ ಹಾಕಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ