LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕೂಡಲಸಂಗಮ ಸ್ವಾಮೀಜಿ ಬಿಟ್ಟರೆ ಉಳಿದವರು ಬುಕ್ಕಿಂಗ್ ಸ್ವಾಮಿಗಳೇ : ಶಾಸಕ ಯತ್ನಾಳ 

ವಿಜಯಪುರ: ನಾಲಿಗೆ ಹರಿಬಿಟ್ಟು ಸದಾ ವಿವಾದಾತ್ಮಕ ಹೇಳಿಕೆ ನೀಡುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಈಗ ಕೂಡಲ ಸಂಗಮ ಸ್ವಾಮೀಜಿ ಬಿಟ್ಟರೆ ಉಳಿದ ನಮ್ಮ ಸಮಾಜದ ಸ್ವಾಮೀಜಿಗಳು ಬುಕ್ಕಿಂಗ್ ಸ್ವಾಮೀಜಿಗಳು ಎಂದು ಹೇಳಿದ್ದಾರೆ.



ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಮೀಸಲಾತಿಗಾಗಿ ತಮ್ಮ ಜೀವನವನ್ನೇ ಮೀಸಲಾಗಿಟ್ಟವರು ಕೂಡಲಸಂಗಮ ಸ್ವಾಮೀಜಿಗಳು. ಉಳಿದವರೆಲ್ಲಾ ಬುಕ್ಕಿಂಗ್ ಸ್ವಾಮಿಗಳು, ಅವರೆಲ್ಲಾ ರೊಕ್ಕಾ ಹೊಡಕೋತ ಶ್ರೀ ಗುರು ಬಸವಲಿಂಗಾಯ ನಮಃ ಅನ್ನುತ್ತಾರೆ. ಫೈವ್ ಸ್ಟಾರ್ ಹೊಟೇಲ್ ತರಹ ಮಠ ಕಟ್ಟಿಕೊಂಡು ಕುಳಿತಿದ್ದಾರೆ ಎಂದು ಯತ್ನಾಳ ಹೇಳಿದ್ದಾರೆ.



ಈಗ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗುತ್ತದೆ ಎಂದು ತಿಳಿದು ನಮಗಿನ್ನು ಉಳಿಗಾವಿಲ್ಲಾ ಎಂಬುದು ಅವರಿಗೆ ಗೊತ್ತಾಗಿದ್ದು ಈಗ ಸಮಾಜದ ಬಗ್ಗೆ ಮಾತನಾಡುತ್ತಿದ್ದಾರೆ. ಗದಗ ಪ್ರವಾಸ ಮಾಡುತ್ತೇವೆ, ಹರಿಹರದಲ್ಲಿ ಸಭೆಯನ್ನು ಮಾಡುತ್ತೇವೆಂದು ಹೇಳುತ್ತಿದ್ದಾರೆಂದು ಪರೋಕ್ಷವಾಗಿ ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿ ವಿರುದ್ದ ಕಿಡಿಕಾರಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ