LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹೊಸ ಪಿಯು ಕಾಲೇಜು ಆರಂಭಕ್ಕೆ ಅರ್ಜಿ ಆಹ್ವಾನ 

ಬೆಂಗಳೂರು : ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.



ಹೊಸದಾಗಿ ಕಾಲೇಜು ಆರಂಭಕ್ಕೆ ಇಚ್ಚಿಸುವ ಶಿಕ್ಷಣ ಸಂಸ್ಥೆಗಳು ಹಾಗೂ ಟ್ರಸ್ಟ್ ಗಳು ದಿನಾಂಕ 07 - 11- 2022 ರಿಂದ ದಿನಾಂಕ 06-12- 2022 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.



ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ www.pue.karnataka.gov.in ನಲ್ಲಿ ನಿಗದಿತ ಲಿಂಕ್ https://dpue-exam.karnataka.gov.in/newcollege2023/ ರಿಂದ ಪಡೆಯಬಹುದಾಗಿದೆ.







2021-22 ಮತ್ತು 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಆನ್ಲೈನ್ ಮೂಲಕ ಈಗಾಗಲೇ ಹೊಸ ಪದವಿ ಪೂರ್ವ ಕಾಲೇಜು ಮಂಜೂರು ಕೋರಿ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ / ಟ್ರಸ್ಟ್ ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ