LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ವೃದ್ಧರನ್ನು ಗುರಿ ಮಾಡಿ ಹಣ ದೋಚುತ್ತಿದ್ದ ಜೋಡಿಯ ಬಂಧನ

ಬೆಂಗಳೂರು: ವೃದ್ಧರನ್ನು ಗುರಿ ಮಾಡಿ ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಲಕ್ಷಾಂತರ ರೂಪಾಯಿ ಹಣ ದೋಚಿ ಪರಾರಿಯಾಗುತ್ತಿದ್ದ ಅಪಾಯಕಾರಿ ಜೋಡಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.



ರೀತುಶ್ರೀ ಅಲಿಯಾಸ್ ಸುಷ್ಮಿತಾ ರಾಜ್ ಹಾಗೂ ಸಂತೋಷ ಬಂಧಿತ ಆರೋಪಿಗಳು. ನಕಲಿ ಫೇಸಬುಕ್ ಖಾತೆ ತೆರೆದು ಮುಖಪುಟಗಳಿಗೆ ಬೇರೆ ಬೇರೆ ಫೋಟೋ ಎಡಿಟ್ ಮಾಡಿ ವೃದ್ಧರನ್ನು, ವಯಸ್ಸಾದವರನ್ನೇ ಗುರಿ ಮಾಡುತ್ತಿದ್ದರು.



ಹೀಗೆ ವಯಸ್ಸಾದವರನ್ನೇ ಟಾರ್ಗೆಟ್ ಮಾಡಿ, ರಿತುಶ್ರೀ ತನ್ನ ಗಂಡ ವಿದೇಶದಲ್ಲಿದ್ದಾನೆ. ನನ್ನನ್ನು ಬಿಟ್ಟು ಎರಡು ವರ್ಷವಾಗಿದೆ. ಕೆಲಸವೂ ಸಿಗುತ್ತಿಲ್ಲ. ನನಗೆ ಚಿಕ್ಕ ಮಗುವಿದೆ. ಜೀವನ ನಡೆಸುವುದು ಕಷ್ಟವಾಗಿದೆ. ನಾನು ವಿಚ್ಛೇಧನಕ್ಕಾಗಿ ಅರ್ಜಿ ಹಾಕಿದ್ದು, ಸದ್ಯದಲ್ಲೇ ನನಗೆ ಸೆಟ್ಲಮೆಂಟ್ ಆಗುತ್ತೆ. 20 ಲಕ್ಷಕ್ಕೂ ಹೆಚ್ಚು ಹಣ ಬರಲಿದೆ. ಆಗ ವಾಪಸ್ ಕೊಡ್ತೀನಿ ಸದ್ಯಕ್ಕೆ ಸ್ವಲ್ಪ ಹಣ ಕೊಡುವಂತೆ ಹೇಳಿ ಹಣ ಪಡೆಯುತ್ತಿದ್ದಳಂತೆ. ಹೀಗೆ ಕಥೆ ಹೇಳಿ ಚೌಡಪ್ಪ ಎಂಬುವವರಿಂದ 10 ಲಕ್ಷ ರೂಪಾಯಿ ಪಡೆದಿದ್ದ ರಿತುಶ್ರೀ ಪರಾರಿ ಆಗಿದ್ದಳು. ಹೀಗೆ ಮೋಸ ಹೋಗಿದ್ದು ಗೊತ್ತಾಗುತ್ತಿದ್ದಂತೆ ಚೌಡಪ್ಪ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು, ಇದೀಗ ಈಶಾನ್ಯ ವಿಭಾಗದ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!14 ವರ್ಷದ ನಿಶುಗೆ ಅತ್ಯಾಚಾರ ಬೆದರಿಕೆ: ತಕ್ಷಣ ರಕ್ಷಣೆಗೆ ಸುಪ್ರೀಂ ಕೋರ್ಟ ಸೂಚನೆ‘ನನ್ನನ್ನು ಪ್ರಚಾರದ ಸಾಧನವಾಗಿ ಬಳಸಲಾಗಿದೆ’: ಭಾರತ ಸರ್ಕಾರದ ವಿರುದ್ಧ ವಿಜಯ ಮಲ್ಯ ಆರೋಪಉಳಿದ ಭರವಸೆಗಳ ಈಡೇರಿಕೆಗೆ ವೇಗ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್ಗರ್ಬಾದಲ್ಲಿ ಮುಸ್ಲಿಮರಿಗೆ ನಿಷೇಧ ಸರಿಯಲ್ಲ; ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ: ಅಠಾವಳೆ