LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರಿಯಾಂಕ ಖರ್ಗೆ ಗುಂಡಿಕ್ಕುವುದಾಗಿ ಹೇಳಿದ್ದ ಬಿಜೆಪಿ ಮುಖಂಡನ ಬಂಧನ  

ಕಲಬುರಗಿ : ಶಾಸಕ ಪ್ರಿಯಾಂಕ ಖರ್ಗೆಯನ್ನು ಗುಂಡಿಟ್ಟು ಕೊಲ್ಲುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಪೊಲೀಸರು ಬಂಧಿಸಿದ್ದಾರೆ.



ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದು ಮಣಿಕಂಠ ರಾಠೋಡ ಹೇಳಿದ್ದರು. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಮಣಿಕಂಠ ಬಂಧನಕ್ಕಾಗಿ ಕಾಂಗ್ರೆಸ್ ಕೂಡ ಆಗ್ರಹಿಸಿತ್ತು. ಈ ಬಗ್ಗೆ ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಭಾನುವಾರ ಮಧ್ಯರಾತ್ರಿ ಹೈದರಾಬಾದ‌ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ