ಫೈನಾನ್ಸ್ ಲೋನ್ ರಿಕವರಿ ಮಾಡುತ್ತಿದ್ದ ಸಚಿನ ಅಂಬಲಗಿ(25) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Get latest news updates delivered straight to your WhatsApp.