ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ 

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿಯ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಜಮೀರ ಕೊಲೆಯಾದ ಯುವಕ. ಕಲಬುರ್ಗಿಯ ಹೌಸಿಂಗ್ ಬೋರ್ಡ ಕಾಲೋನಿ ನಿವಾಸಿಯಾಗಿರುವ ಜಮೀರನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಸ್ಟೇಷನ್‌ ಬಜಾರ‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.