LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬಸವರಾಜ ಬೊಮ್ಮಾಯಿ ರಸ್ತೆ ನಾಮಕರಣ

ಬೆಳಗಾವಿ,ಡಿ.27 : ಅನಗೋಳದಲ್ಲಿರುವ ಬೆಮ್ಕೊ ಹೈಡ್ರಾಲಿಕ್ಸ್ ನಿಂದ 4ನೇ‌ ರೈಲ್ವೆ ಗೇಟ್ ವರೆಗಿನ ರಸ್ತೆಯನ್ನು "ಬಸವರಾಜ ಬೊಮ್ಮಾಯಿ ರಸ್ತೆ" ಎಂದು ನಾಮಕರಣ ಮಾಡಲಾಯಿತು.



ಕೆ.ಎಲ್.ಇ. ಸಂಸ್ಥೆಯ ಡಾ.ಶೇಷಗಿರಿ ಎಂಜಿನಿಯರಿಂಗ ಕಾಲೇಜ ಎದುರಿಗೆ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಭೈರತಿ ಬಸವರಾಜ ಅವರು, "ಬಸವರಾಜ ಬೊಮ್ಮಾಯಿ" ಮಾರ್ಗದ ಫಲಕವನ್ನು ಅನಾವರಣಗೊಳಿಸಿದರು.



ಸ್ಮಾರ್ಟ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿರುವ ರಸ್ತೆಗೆ ನಾಮಕರಣ ಮಾಡುವುದರ ಜತೆಗೆ ಅಲಂಕೃತ ವಿದ್ಯುದ್ದೀಪಗಳಿಗೆ ಕೂಡ ಸಚಿವರು ಚಾಲನೆ ನೀಡಿದರು.



ಶಾಸಕ ಅಭಯ ಪಾಟೀಲ, ಸ್ಮಾರ್ಟ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ, ಮಹಾನಗರ ಪಾಲಿಕೆ ಸದಸ್ಯ ಶ್ರೀಶೈಲ ಕಾಂಬಳೆ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ