LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರನ ಸಾವು 

ದಾವಣಗೆರೆ : ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ.



ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ ಅರಳಿಕಟ್ಟಿ ಸಾವನ್ನಪ್ಪಿದ್ದಾರೆ.



ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ ಒಂದು ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ