ಬೆಳಗಾವಿ: ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ್ ಅವರ ಧರ್ಮಪತ್ನಿ, ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ನಾಗರಾಜ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ಸಂಕೀರ್ಣ ಕ್ಷೇತ್ರದಲ್ಲಿ ಪುಂಡಲಿಕ ಶಾಸ್ತ್ರಿ ಬುಡಬುಡಿಕೆ ಮತ್ತು ಜಾನಪದ ಕ್ಷೇತ್ರದಲ್ಲಿ ಸನ್ನಿಂಗಪ್ಪ ಸತ್ಯಪ್ಪ ಮಾಶನ್ನಗೊಳ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.