LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೈಕ್ - ಬಸ್ ಢಿಕ್ಕಿ : ಬೈಕ್ ಸವಾರನ ಸಾವು 

ಗೋಕಾಕ : ಬೈಕ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗೋಕಾಕ-ಯರಗಟ್ಟಿ ರಾಜ್ಯ ಹೆದ್ದಾರಿ ಮಾರ್ಗಮಧ್ಯೆ ನಡೆದಿದೆ.



ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ರೇವಪ್ಪ ಬಣವಿ (36) ಮೃತ ದುರ್ದೈವಿ. ಕೆಲಸ ಮುಗಿಸಿ ಗೋಕಾಕದಿಂದ ಚಿಕ್ಕನಂದಿಗೆ ರೇವಪ್ಪ ಹೊರಟಿರುವ ವೇಳೆ ಉಡುಪಿಯಿಂದ ಗೋಕಾಕ ಕಡೆಗೆ ಬರುತ್ತಿದ್ದ ಬಸ್- ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ.



ಬಸ್ ಮುಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ರೇವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ