ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೊಮ್ಮಾಯಿ ಪೋಸ್ಟರ್ ಗೆ ಕಪ್ಪು ಮಸಿ

ಬೆಳಗಾವಿ : ಗಡಿ ವಿವಾದದ ಸಂಬಂಧ ಮಹಾರಾಷ್ಟ್ರದ ಮುಂಬೈನ ಮಾಹಿಮ್ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪೋಸ್ಟರ್‌ಗೆ ಕಪ್ಪು ಮಸಿ ಬಳಿಯಲಾಗಿದೆ.

ಕರ್ನಾಟಕದ ಪ್ರವಾಸೋದ್ಯಮದ ಜಾಹೀರಾತು ಇದ್ದ ಪೋಸ್ಟರ್‌ನಲ್ಲಿನ ಮುಖ್ಯಮಂತ್ರಿ ಬೊಮ್ಮಾಯಿ, ಸಚಿವ ಆನಂದ ಸಿಂಗ್ ಅವರ ಚಿತ್ರಕ್ಕೆ ಕಪ್ಪು ಬಣ್ಣ ಬಳಿಯಲಾಗಿದೆ.

ಇತ್ತ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿನ್ನೆ ಸಂಜೆ ಮಹತ್ವದ ಸಭೆ ನಡೆದಿದ್ದು, ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ​ ನೇಮಕವಾದ ಬಳಿಕ ಮೊದಲ ಸಭೆ ಮಾಡಿದ್ದೇವೆ.

ಗಡಿ ವಿವಾದದ ಬಗ್ಗೆ ಇಲ್ಲಿಯವರೆಗೆ ನಡೆದಿರುವುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಸುಪ್ರೀಮ ಕೋರ್ಟ​ನಲ್ಲಿ ಯಾವ ರೀತಿ ವಾದ ಮಾಡಬೇಕು ಎಂದು ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.