ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಾವೇರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ .

ಹಾವೇರಿ : ನಗರದ ಪಿ.ಬಿ. ರಸ್ತೆಯಲ್ಲಿ ಇರುವ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸೋಮವಾರ ಮಧ್ಯಾನ್ಹ ಬಾಂಬ್ ಬೆದರಿಕೆ ಎದುರಾಗಿದೆ.


ಬೆದರಿಕೆ ಬಂದ ಬೆನ್ನಲ್ಲೇ ಎಲ್ಲಾ ವಕೀಲರು ಮತ್ತು ನ್ಯಾಯಾಲಯದ ವಿವಿಧ ಸಿಬ್ಬಂದಿ ಹಾಗೂ ಕೋರ್ಟ್ ಕೆಲಸಕ್ಕೆಂದು ಬಂದಿದ್ದ ಸಾರ್ವಜನಿಕರನ್ನು ದಿಢೀರ್ ಹೊರಕಳಿಸಲಾಯಿತು.

ಇದರ ಬೆನ್ನಲ್ಲೇ ಕೋರ್ಟ್ ಆವರಣಕ್ಕೆ ಧಾವಿಸಿದ ಪೊಲೀಸರು ತಪಾಸಣೆಗೆ ಮುಂದಾದರೂ ಮೊದಲು ಬೇಸ್ಮೆಂಟ್ ತಪಾಸಣೆ ನಡೆಸುತ್ತಿದ್ದಾರೆ ಎಂದು ಕೋರ್ಟ್ ನ ಮುಖ್ಯ ಆಡಳಿತಾಧಿಕಾರಿ ಸುದರ್ಶನ ಕುಲಕರ್ಣಿ ಮಾಹಿತಿ ನೀಡಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.