LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಬೊಮ್ಮಾಯಿ ಆರ್​ಎಸ್​ಎಸ್​​ ಕೈಗೊಂಬೆ : ಸಿದ್ದರಾಮಯ್ಯ 

ರಾಯಚೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್​ಎಸ್​ಎಸ್​​ ಕೈಗೊಂಬೆಯಾಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.



ರಾಯಚೂರಿನಲ್ಲಿ ನಡೆದ ಭಾರತ​ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರೆಲ್ಲರೂ ಮಾತೆತ್ತಿದರೆ ನನ್ನನ್ನೇ ಬೈಯುತ್ತಾರೆ. ಬಿಜೆಪಿ ನಾಯಕರಿಗೆ ನನ್ನನ್ನು ಕಂಡರೆ ಎಷ್ಟು ಭಯ ಇದೆ ನೋಡಿ. ಯಾಕೆಂದರೆ ಆರ್​ಎಸ್​ಎಸ್​ ಮತ್ತು ಮೋದಿ ಬಗ್ಗೆ ಮಾತನಾಡೋದು ನಾನೊಬ್ಬನೇ ಎಂದು ಹೇಳಿದರು.



ಸಂಸದ ಅನಂತಕುಮಾರ​ ಹೆಗಡೆಗೆ ಗ್ರಾಮ ಪಂಚಾಯಿತಿ ಸದಸ್ಯನಾಗಲೂ ಯೋಗ್ಯತೆ ಇಲ್ಲ. ಅಂಬೇಡ್ಕರ​ ಬರೆದ ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದಾನೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ ಶಾ ಮಾತು ಕೇಳಿ ಈ ಹೇಳಿಕೆ ನೀಡಿದ್ದಾನೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ