ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಲುವೆಗೆ ಬಿದ್ದ ಕಾರು : ಇಬ್ಬರ ಸಾವು, ಓರ್ವ ನಾಪತ್ತೆ

ರಾಯಚೂರು : ರಾಯಚೂರಿನಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, ಓರ್ವ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಗುಡುದೂರಿನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದು, ಪತ್ತೆಗಾಗಿ ಶೋಧ ಕಾರ್ಯಚಾರಣೆ ನಡೆಯುತ್ತಿದೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.