LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕಲಬುರಗಿಯಲ್ಲಿ ಮಳೆಹಾನಿ: ಜಂಟಿಸಮೀಕ್ಷೆ ನಡೆಸಿ ಬೆಳೆಪರಿಹಾರದ ಬಗ್ಗೆ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ : ಕಲ್ಬುರ್ಗಿಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಬೆಳೆಹಾನಿಯಾಗಿರುವ ಬಗ್ಗೆ ಜಂಟಿಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ಬೆಳೆಪರಿಹಾದ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.



ಅವರು ಬುಧವಾರ ಕಲ್ಬುರ್ಗಿಯ ಮಳೆಬಾಧಿತ ಪ್ರದೇಶಗಳಿಗೆ ಭೇಟಿನೀಡಿ, ಅಲ್ಲಿನ ಬೆಳೆಹಾನಿಯ ಬಗ್ಗೆ ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.



ತೊಗರಿ ಕಲಬುರಗಿಯಲ್ಲಿ ಪ್ರಮುಖವಾದ ಬೆಳೆ. ಇಲ್ಲಿನ ರೈತರು ಎರಡು ಬಾರಿ ತೊಗರಿ ಬೆಳೆ ತೆಗೆಯಲು ಪ್ರಯತ್ನಿಸಿದರೂ, ಮಳೆಯಿಂದಾಗಿ ಹೊಲದಲ್ಲಿ ನೀರು ನಿಂತ ಕಾರಣ ಹಾಗೂ ನೆಟ್ಟೆ ರೋಗದಿಂದ ಬೆಳೆ ಹಾಳಾಗಿರುವುದಾಗಿ ತಮ್ಮ ಸಮಸ್ಯೆಯನ್ನು ವಿವರಿಸಿದ್ದಾರೆ. ಹೆಚ್ಚಿನ ಮಳೆಯಾಗಿರುವುದರಿಂದ ಸರ್ವೇಯನ್ನೂ ತ್ವರಿತಗತಿಯಲ್ಲಿ ನಡೆಸಲು ಸಾಧ್ಯವಾಗುವುದಿಲ್ಲ. ಆದಾಗ್ಯೂ ಬೆಳೆಹಾನಿಯಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆ ಪರಿಹಾರವನ್ನು ನೀಡಲಾಗುವುದು ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!14 ವರ್ಷದ ನಿಶುಗೆ ಅತ್ಯಾಚಾರ ಬೆದರಿಕೆ: ತಕ್ಷಣ ರಕ್ಷಣೆಗೆ ಸುಪ್ರೀಂ ಕೋರ್ಟ ಸೂಚನೆ‘ನನ್ನನ್ನು ಪ್ರಚಾರದ ಸಾಧನವಾಗಿ ಬಳಸಲಾಗಿದೆ’: ಭಾರತ ಸರ್ಕಾರದ ವಿರುದ್ಧ ವಿಜಯ ಮಲ್ಯ ಆರೋಪಉಳಿದ ಭರವಸೆಗಳ ಈಡೇರಿಕೆಗೆ ವೇಗ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್ಗರ್ಬಾದಲ್ಲಿ ಮುಸ್ಲಿಮರಿಗೆ ನಿಷೇಧ ಸರಿಯಲ್ಲ; ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ: ಅಠಾವಳೆ