LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜನತಾ ದರ್ಶನಕ್ಕೆ ಬಸ್ ನಲ್ಲಿ ಪ್ರಯಾಣಿಸಿದ ಜಿಲ್ಲಾಧಿಕಾರಿ

ಬೆಳಗಾವಿ, ೧೮: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸ್ಥಳೀಯವಾಗಿಯೇ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ಇಂದು ಹಮ್ಮಿಕೊಳ್ಳಲಾಗಿರುವ "ಜನತಾ ದರ್ಶನ" ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡವು ಸಾರಿಗೆ ಸಂಸ್ಥೆಯ ಬಸ್ ನಲ್ಲಿ ನಂದಗಡಕ್ಕೆ ತೆರಳಿತು.



ಮಹಿಳಾ ಅಧಿಕಾರಿಗಳು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದರೆ ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಟಿಕೆಟ್ ಪಡೆದುಕೊಂಡು ತೆರಳಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಮತ್ತಿತರರು ಉಪಸ್ಥಿತರಿದ್ದರು.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ