LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು 

ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ ಅವರು ಈಗ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.



ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಮಾಡಲಾಗಿದೆ. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ