LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆ

ಹೊಸದಿಲ್ಲಿ, ಮೇ 15 : ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ-ಪದವಿ (ನೀಟ್‌-ಯುಜಿ)ಯನ್ನು 2027ರಿಂದ ಕಂಪ್ಯೂಟರ್‌ ಆಧಾರಿತ ಪರೀಕ್ಷಾ ಮಾದರಿಗೆ ಪರಿವರ್ತಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆಯೇ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷದಿಂದ ನೀಟ್‌ ಪರೀಕ್ಷೆಯನ್ನು ಸಿಬಿಟಿ ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ 2026ರ ನೀಟ್‌-ಯುಜಿ ಮರು ಪರೀಕ್ಷೆಯನ್ನು ಜೂನ್‌ 21ರಂದು ನಡೆಸಲಾಗುವುದು ಎಂದು ತಿಳಿಸಿದರು. ಆದರೆ ಈ ಮರು ಪರೀಕ್ಷೆಯನ್ನು ಆಫ್‌ಲೈನ್‌ ಹಾಗೂ ಪೆನ್‌-ಪೇಪರ್‌ ಮಾದರಿಯಲ್ಲಿಯೇ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಪರೀಕ್ಷೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು