LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ವಿಜಯಪುರದಲ್ಲಿಯೂ ಮತದಾರ ಪಟ್ಟಿಯಿಂದ ಹೆಸರು ಅಳಿಸುವ ಕೆಲಸ; ಕಾಂಗ್ರೆಸ್ ಆರೋಪ

ವಿಜಯಪುರ: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಮತದಾರರ ಮಾಹಿತಿ ಅಕ್ರಮ ಪ್ರಕರಣವು ವಿಜಯಪುರಕ್ಕೂ ಹಬ್ಬಿದೆ ಎಂದು ಆರೋಪಿಸಲಾಗಿದೆ.



ನಗರದ ಶಾಸಕರು ತಮ್ಮ ಖಾಸಗಿ ಬ್ಯಾಂಕ್ ಸಿಬ್ಬಂದಿಯಿಂದ ಕೆಲವು ವೋಟರ್ ಐಟಿಯ ದತ್ತಾಂಶ ಸಂಗ್ರಹಿಸಿ ಹೆಸರು ತೆಗೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರಿಪ್ ಗಂಭೀರ ಆರೋಪ ಮಾಡಿದ್ದಾರೆ.



ಶಾಸಕರ ಕಡೆಯವರು ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಿ, ಯಾರು ಕಾಂಗ್ರೆಸ್​ಗೆ ವೋಟ್​ ಮಾಡುತ್ತೇವೆ ಎಂದು ಹೇಳುತ್ತಾರೋ ಅಂತಹವರ ವೋಟರ್​ ಐಡಿ ಪಟ್ಟಿಯಿಂದ ತೆಗೆದು ಹಾಕಲಾಗಿದೆ.



ಈ ರೀತಿ ಮನೆ ಮನೆ ಹೋಗುವವರನ್ನು ಹಿಡಿಯಲು ಹೋದಾಗ ಇಬ್ಬರು ಓಡಿ ಹೋಗಿದ್ದು, ಓರ್ವ ಸಿಕ್ಕಿ ಹಾಕಿಕೊಂಡಿದ್ದನು. ನಂತರ ನಗರ ಶಾಸಕ ಪಿಎ ಫೋನ್ ಮಾಡಿ ಅವರನ್ನು ಬಿಡಿ ಎಂದು ಮನವಿ ಮಾಡಿ ಬಿಡಿಸಿಕೊಂಡು ಹೋಗಿದ್ದಾರೆ. ಅವರ ಬಳಿ ಇದ್ದ ವೋಟರ್ ಐಡಿಗಳನ್ನು ತಹಸೀಲ್ದಾರ್​ಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದ್ದಾರೆ.



ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿ, ತಹಸೀಲ್ದಾರ ಹಾಗೂ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ