LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವ್ಯಾಪಕ ಟೀಕೆಯ ನಂತರ ಗೋವು ಅಪ್ಪಿಕೊಳ್ಳುವ ಸಲಹೆ ಹಿಂಪಡೆದ ಮಂಡಳಿ

ಹೊಸದಿಲ್ಲಿ: ಪ್ರೇಮಿಗಳ ದಿನವಾದ ಫೆ. ೧೪ ರಂದು ಜನರು ಹಸುಗಳನ್ನು ಆಲಂಗಿಸಬೇಕೆಂದು ಸಲಹೆ ನೀಡಿದ್ದ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ತನ್ನ ಸಲಹೆಯನ್ನು ವಿರೋಧ ಬಂದ ಕಾರಣ ಹಿಂಪಡೆದಿದೆ.



ಹಸುಗಳನ್ನು ಆಲಂಗಿಸುವ ಮಂಡಳಿಯ ಸಲಹೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯ, ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಲಹೆಯನ್ನು ಹಿಂಪಡೆಯಲಾಗಿದೆ.



ಪ್ರಾಣಿ ಕಲ್ಯಾಣ ಮಂಡಳಿಯು ಬಿಜೆಪಿಯ ಪರಶೋತ್ತಮ್ ರೂಪಲಾ ಅವರ ನೇತೃತ್ವದ ಪಶುಸಂಗೋಪನೆ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಸಕ್ಷಮ ಪ್ರಾಧಿಕಾರ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ, ಫೆಬ್ರವರಿ 14 ರಂದು ಹಸು ತಬ್ಬುವ ದಿನವನ್ನು ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ಹೊರಡಿಸಿದ ಮನವಿಯನ್ನು ಹಿಂಪಡೆಯಲಾಗಿದೆ ಎಂದು ಮಂಡಳಿಯ ಕಾರ್ಯದರ್ಶಿ ಎಸ್‌.ಕೆ.ದತ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ