LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತಾಲೂಕು ಕಚೇರಿಗಳಲ್ಲಿ ಡಿಸಿ, ಎಸ್.ಪಿ. ಸಿಇಓ ಲಭ್ಯ

ಬೆಳಗಾವಿ : ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು ಶುಕ್ರವಾರ(ಅ.14) ಬೈಲಹೊಂಗಲ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ.



ಬೈಲಹೊಂಗಲ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ.



ಈ ಎರಡೂ ತಾಲ್ಲೂಕಿನ ಸಾರ್ವಜನಿಕರು ನಿಗದಿತ ಅವಧಿಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ