LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ

news_1783435010_0_380.webp

 

ಬೆಳಗಾವಿ, ಜುಲೈ 7: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಎಲ್ಲ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಬುಧವಾರ(ಜುಲೈ 8) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶಿಸಿದ್ದಾರೆ‌.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST