LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜಿಲ್ಲಾಧಿಕಾರಿ ನಿತೇಶ ಪಾಟೀಲ ಈಗ ಬೆಳಗಾವಿ ಪ್ರಾದೇಶಿಕ ಆಯುಕ್ತ

ಬೆಳಗಾವಿ : ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರೆಂದು ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.



ಎಂ.ಜಿ ಹಿರೇಮಠ ಅವರ ನಿವೃತ್ತಿ ನಂತರ ಹಿರಿತನ ಆಧಾರದ ಮೇಲೆ ಬಾಗಲಕೋಟ ಜಿಲ್ಲಾಧಿಕಾರಿ ಸುನೀಲ ಕುಮಾರ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರೆಂದು ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದರು.



ಸರ್ಕಾರ ಸುನೀಲ ಕುಮಾರ ಅವರನ್ನು ವರ್ಗಾವಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಪ್ರಭಾರ ವಹಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಅವಧಿ ವಿಸ್ತರಣೆಲಾರಿ ಡಿಕ್ಕಿಗೆ ಬೈಕ್ ಸವಾರನ ಸಾವು : ಅವೈಜ್ಞಾನಿಕ ವಿನ್ಯಾಸ ವಿರೋಧಿಸಿ ಪ್ರತಿಭಟನೆಮಹಿಳಾ ಸಂಘದ ಹೆಸರಲ್ಲಿ ₹43.40 ಲಕ್ಷ ವಂಚನೆ: ಇಬ್ಬರು ಮಹಿಳೆಯರ ಬಂಧನಕಡಲೆಕಾಯಿ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕನ ಸಾವುಡಿಟರ್ಜೆಂಟ್ ಸೇರಿಸಿ ಕೃತಕ ರಾಸಾಯನಿಕಯುಕ್ತ ಹಾಲು ತಯಾರಿಸುವ ರಾಕ್ಷಸರ ಜಾಲ ಪತ್ತೆ!10ನೇ ತರಗತಿಗೆ ಮೂರನೇ ಭಾಷೆ ಕಡ್ಡಾಯ; 2027–28ರಿಂದ ಸಿಬಿಎಸ್‌ಇ ಹೊಸ ನಿಯಮ