LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಗಜು ಧರನಾಯಕ ಅವರಿಗೆ ಪಿತೃವಿಯೋಗ

ಬೆಳಗಾವಿ, ಜೂನ್ 2-  ಕಾಂಗ್ರೆಸ್ ಎಸ್ ಸಿ ಘಟಕದ ರಾಜ್ಯ ಸಂಚಾಲಕ ಗಜು (ಶ್ರವಣಕುಮಾರ) ಧರನಾಯಕ ಅವರ ತಂದೆ ಶ್ರೀ ಯಮನಪ್ಪ ಧರನಾಯಕ ಅವರು ನಿಧನರಾದರು ಎಂದು ತಿಳಿಸಲು ದು:ಖವಾಗುತ್ತಿದೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.



ವಯೋಸಹಜ ಕಾಯಿಲೆಯಿಂದ ಇಲ್ಲಿಯ ಶಿವಬಸವ ನಗರದ ನಿವಾಸದಲ್ಲಿ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು. ಶಿಕ್ಷಣ ಇಲಾಖೆಯ ನಿವೃತ್ತ ಸಿಬ್ಬಂದಿಯಾಗಿದ್ದ ಮೃದು ಸ್ವಭಾವದ ಅವರು, ಬದುಕಿನುದ್ದಕ್ಕೂ ಆದರ್ಶಜೀವಿಯಾಗಿ ಬಾಳಿದರು.



ಮೂಲತ: ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದವರಾದ ಯಮನಪ್ಪ ಧರನಾಯಕ ಅವರು, ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.



ಮೃತರ ಅಂತ್ಯಕ್ರಿಯೆ ಇಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಸದಾಶಿವನಗರದ ಸ್ಮಶಾನದಲ್ಲಿ ಜರುಗಲಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ