LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಧಾರವಾಡ ಅಪಾರ್ಟಮೆಂಟ್‌ನಲ್ಲಿ ವೈದ್ಯರ ಹತ್ಯೆ; 8 ವರ್ಷದ ಪುತ್ರನಿಗೆ ಗಂಭೀರ ಗಾಯ

ಧಾರವಾಡ | ಜುಲೈ 16:

ಧಾರವಾಡ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ 45 ವರ್ಷದ ಅನಸ್ಥೀಷಿಯಾ (ಅರಿವಳಿಕೆ) ತಜ್ಞ ವೈದ್ಯರೊಬ್ಬರು ಚಾಕುವಿನಿಂದ ಇರಿತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ಸಂಚಲನ ಮೂಡಿಸಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆಯಲ್ಲಿ ಮೃತ ವೈದ್ಯರ ಎಂಟು ವರ್ಷದ ಪುತ್ರನಿಗೂ ಚಾಕುವಿನಿಂದ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಾಲಕನ ಆರೋಗ್ಯ ಸ್ಥಿತಿಯ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪತ್ನಿ ಡಾ. ಪ್ರಿಯಾಳನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಘಟನೆಗೆ ನಿಖರ ಕಾರಣವೇನು, ಇದು ಯಾವ ಸಂದರ್ಭಗಳಲ್ಲಿ ನಡೆದಿದೆ ಹಾಗೂ ಪ್ರಕರಣದ ಹಿನ್ನೆಲೆ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇರಾನ್ ಸಂಘರ್ಷದ ನಡುವೆಯೂ ಭಾರತದ ಜಿಡಿಪಿ ಶೇ 7.8ರ ಬೆಳವಣಿಗೆ: ಪ್ರಧಾನಿ ಮೋದಿಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಜೊತೆ ಪ್ರಧಾನಿ ಮೋದಿ ಭೇಟಿ; ವ್ಯಾಪಾರ ವಿಸ್ತರಣೆಗೆ ಒತ್ತು‘ಗೃಹಜ್ಯೋತಿ’ ಸಮೀಕ್ಷೆ ಅವಧಿ ವಿಸ್ತರಣೆಅಪರಾಧ ನಡೆಯುವಾಗ ಕಣ್ಮರೆಯಾಗುತ್ತಾರೆ: ದಿಲ್ಲಿ ಪೊಲೀಸರ ವಿರುದ್ಧ ಅಭಿಜೀತ ದೀಪ್ಕೆ ವಾಗ್ದಾಳಿಪ್ರಕಾಶ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿ : ದೂರು ದಾಖಲುಬಾಲಕರಿಗೆ ಪೈಪ್‌ನಿಂದ ಹಿಗ್ಗಾಮುಗ್ಗಾ ಥಳಿತ; ಸೂಪರ್‌ ಬಜಾರ್‌ ಮಾಲೀಕನ ಬಂಧನದೆಹಲಿ: ನಿರ್ಭಯಾ ಪ್ರಕರಣ ನೆನಪಿಸುವ ಘಟನೆ; ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ : ಮುಸ್ಲಿಂ ಧರ್ಮಗುರುವಿನ ಹೇಳಿಕೆ ವಿವಾದಕ್ಕೆಕೆಪಿಎಸ್‌ಸಿ ನೇಮಕಾತಿ ಹಗರಣ: ₹80 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ, ಬಿಜೆಪಿ ಮುಖಂಡ ಬಸವರಾಜ ಕನ್ನಾಳೆ ಬಂಧನಪೆಟ್ರೋಲ್‌ನಲ್ಲಿನ ಎಥನಾಲ್ ಪ್ರಮಾಣ ಬಹಿರಂಗಪಡಿಸಲು ಕೋರಿದ್ದ ಅರ್ಜಿ ವಜಾ ಮಾಡಿದ ಸುಪ್ರೀಮ ಕೋರ್ಟ