LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಕೊರೋನಾ ಬಗ್ಗೆ ಆತಂಕ ಬೇಡ, ಜಾಗ್ರತೆ ವಹಿಸಿ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲರೂ ಮಾಸ್ಕ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಮನವಿ ಮಾಡಿದ್ದಾರೆ.



ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ನಿಯಂತ್ರಣ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಎಲ್ಲರೂ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ ಧರಿಸಬೇಕು ಎಂದರು.



ಕೋವಿಡ್ ಬಗ್ಗೆ ಎಲ್ಲರೂ ಮುಂಜಾಗೃತೆ ವಹಿಸಿರಿ. ಜನಸಂದಣಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ ಧರಿಸುವ ಅಗತ್ಯವಿದೆ. ಕೊರೊನಾ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಆದರೆ ಎಲ್ಲರೂ ಜಾಗೃತಿ ವಹಿಸುವುದು ಉತ್ತಮ ಎಂದು ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ