ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಜಯಪುರದಲ್ಲಿ ಭೂಕಂಪ

ವಿಜಯಪುರ, 11: ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಭಾಗದಲ್ಲಿ ಭೂಕಂಪ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ.

ಸೆಸ್ಮಿಕ್ ತೀವ್ರತೆಯ ನಕ್ಷೆಯ ಪ್ರಕಾರ, ಭೂಕಂಪನದ ತೀವ್ರತೆಯು ತುಂಬಾ ಕಡಿಮೆ ಇದೆ. ತೀವ್ರತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಈ ರೀತಿಯ ಭೂಕಂಪಗಳು ಜನವಸತಿಗೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಆದರೂ ಕಂಪನಗಳನ್ನು ಜನ ಅನುಭವಿಸಿದ್ದಾರೆ ಎಂದು ಗೊತ್ತಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.