ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಖ್ಯಮಂತ್ರಿ ಬೊಮ್ಮಾಯಿ ಇದ್ದ ಹೆಲಿಕ್ಯಾಪ್ಟರ ತುರ್ತು ಭೂಸ್ಪರ್ಶ

ಬಳ್ಳಾರಿ: ಹವಾಮಾನ ವೈಪರಿತ್ಯದ ಕಾರಣದಿಂದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಹವಾಮಾನ ವೈಪರೀತ್ಯದ ಹಿನ್ನಲೆಯಲ್ಲಿ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ಮಾಡಿತು.

ಮುಖ್ಯಮಂತ್ರಿ ಬೊಮ್ಮಾಯಿ ವಿವಿಧ ಕಾರ್ಯಕ್ರಮಗಳ ಪ್ರಯುಕ್ತ ಬಳ್ಳಾರಿಗೆ ತೆರಳಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.