LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವೈದ್ಯಕೀಯ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ ಪಾಪಿ ತಂದೆ, ಸಹೋದರ!

ಮುಂಬೈ: 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಆಕೆಯ ಸಹೋದರ ಮತ್ತು ತಂದೆಯೇ ಬೆಂಕಿ ಹಚ್ಚಿ ಕೊಂದ ಮಾಡಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ನಾಂದೇಡ ಜಿಲ್ಲೆಯಲ್ಲಿ ನಡೆದಿದೆ



ಮೂರನೇ ವರ್ಷದ ಬಿಎಚ್ಎಂಎಸ್ (ಹೋಮಿಯೋಪತಿ ಮೆಡಿಸಿನ್ ಮತ್ತು ಸರ್ಜರಿ ಪದವಿ) ವ್ಯಾಸಂಗ ಮಾಡುತ್ತಿದ್ದ ಕೊಲೆಯಾದ ಶುಭಾಂಗಿ ಜೋಗ್ದಂಡ್ ವಿವಾಹ ನಿಶ್ಚಯವಾಗಿತ್ತು. ಆದರೆ ತಾನು ಯುವಕನೋರ್ವನನ್ನು ಪ್ರೇಮಿಸುತ್ತಿರುವುದಾಗಿ ಆಕೆ ಹೇಳಿದ್ದಳು, ಇದರ ಕಾರಣ ಮದುವೆ ಮುರಿದು ಬಿದ್ದಿತ್ತು.ಇದರಿಂದ ತೀವ್ರ ಅಸಮಾಧಾನಗೊಂಡ ಯುವತಿಯ ತಂದೆ, ಸಹೋದರ, ಹಾಗೂ ಕುಟುಂಬದ ಇನ್ನಿತರ ಸದಸ್ಯರು ಆಕೆಯನ್ನು .22 ರಂದು ಜಮೀನಿಗೆ ಕರೆದೊಯ್ದು ಕೊರಳು ಬಿಗಿದು ಹತ್ಯೆ ಮಾಡಿ, ಆಕೆಯ ಶವವನ್ನು ಸುಟ್ಟು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದರು.



ಆರೋಪಿಗಳನ್ನು ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಬಂಧಿಸಲಾಗಿದೆ. ಆಕೆಯ ಪ್ರೇಮ ಪ್ರಕರಣವನ್ನು ವಿರೋಧಿಸಿ ಮನೆಯವರೇ ಈ ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದು ಪ್ರಕರಣದ ಸಂಬಂಧ ಐದು ಜನರನ್ನು ಬಂಧಿಸಲಾಗಿದೆ. .22 ರಂದು ಹತ್ಯೆ ನಡೆದಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
40 ದಿನದಲ್ಲೇ ತೀರ್ಪು; ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ಕೊಂದ ರಾಕ್ಷಸನಿಗೆ ಗಲ್ಲು ಶಿಕ್ಷೆಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಗೆ 16,925 ಹುದ್ದೆಗಳ ಮುಂದುವರಿಕೆಗೆ ಸರ್ಕಾರದ ಅನುಮೋದನೆಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ಪಕ್ಷದ ನಾಯಕರು ಕರೆದಾಗ ದಿಲ್ಲಿಗೆ ಹೋಗುತ್ತೇನೆ: ಡಿ.ಕೆ.ಶಿವಕುಮಾರಆಸ್ಟ್ರೇಲಿಯಾದಲ್ಲಿ ಯುವ ಕ್ರಿಕೆಟಿಗರೊಂದಿಗೆ ಮೋದಿ ಸಂವಾದಕೋರ್ಟ ಹಾಲ್‌ನಲ್ಲೇ ಕಾಗದ ಎಸೆದು ಸುಪ್ರೀಂ ಕೋರ್ಟ ಮುಖ್ಯ ನ್ಯಾಯಮೂರ್ತಿಗೆ ನಿಂದನೆದೇಶದಲ್ಲಿ ಪ್ರಶ್ನೆಗಳು ಉದ್ಭವಿಸಿದಾಗ ಪ್ರಧಾನಿ ಮೋದಿ ವಿದೇಶಕ್ಕೆ ಹೋಗುತ್ತಾರೆ: ಪ್ರಿಯಾಂಕ್ ಖರ್ಗೆಬಳ್ಳಾರಿಯಲ್ಲಿ ಎನ್‌ಐಎ ದಾಳಿ; ಉಗ್ರ ಚಟುವಟಿಕೆಗಳ ಸಂಚುಮೇವು ತರಲು ತೆರಳಿದ್ದ ವೃದ್ಧೆಯ ಮೇಲೆ ಅತ್ಯಾಚಾರ, ಬರ್ಬರ ಹತ್ಯೆಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯ ಬರ್ಬರ ಹತ್ಯೆವಾಯುದಾಳಿಗೆ ಪ್ರತಿಯಾಗಿ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ