LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ 

ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ಭೀಮಾನದಿ ಉಕ್ಕಿ ಹರಿಯುತ್ತಿದ್ದು, ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಲಾಗಿದೆ. ಭೀಮಾ ನದಿಗೆ 1 ಲಕ್ಷ 16 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಬ್ರಿಡ್ಜ ಕಂ ಬ್ಯಾರೇಜ್ ಮುಳುಗಡೆಯಾಗಿದೆ.



ಜಿಲ್ಲೆಯ ಚಡಚಣ, ಇಂಡಿ, ಆಲಮೇಲ ತಾಲೂಕಿನಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಖಾನಾಪುರ-ಪಡನೂರು, ಶಿರನಾಳ ಸೇರಿದಂತೆ ಹಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ಸಂಪರ್ಕ ಬಂದ್ ಆಗಿದೆ.



ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಉಜಿನಿ ಜಲಾಶಯದಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಯಲ್ಲಮ್ಮ ದೇಗುಲ ಸಂಪೂರ್ಣ ಜಲಾವೃತಗೊಂಡಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ