LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಹೆಬ್ರಿ(ಉಡುಪಿ): ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಉಡುಪಿ ಜಿಲ್ಲೆ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.



ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.



ಸುದೀಪ್ ಭಂಡಾರಿಯವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್‌ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ವ್ಯಕ್ತಿತ್ವದ ಸುದೀಪ್ ಭಂಡಾರಿಯವರ ಆತ್ಮಹತ್ಯೆ ಸುದ್ದಿ ಕೇಳಿ ಹೆಬ್ರಿ ಪರಿಸರದ ಜನರ ಆಘಾತಗೊಂಡಿದ್ದಾರೆ. ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ