ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಸುಪ್ರೀಂ ಕೋರ್ಟ ಮೆಟ್ಟಿಲೇರಿದ ಅಂಜುಮನ್ ಇಸ್ಲಾಂ ಸಂಸ್ಥೆ 

ಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ನಿನ್ನೆ ತಡರಾತ್ರಿ ಅನುಮತಿ ನೀಡಿರುವ ಹೈಕೋರ್ಟ ಆದೇಶ ಪ್ರಶ್ನಿಸಿ ಅಂಜುಮನ್ ಇಸ್ಲಾಮ ಸಂಸ್ಥೆ ಸುಪ್ರೀಮ ಕೋರ್ಟ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಮಹಾನಗರಪಾಲಿಕೆ ನೀಡಿರುವ ನಿರ್ಧಾರ ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಕರ್ನಾಟಕ ಹೈಕೋರ್ಟ ಮೆಟ್ಟಿಲೇರಿತ್ತು.

ನ್ಯಾ. ಅಶೋಕ ಎಸ್. ಕಿಣಗಿಯವರ ಕಚೇರಿಯಲ್ಲಿ ಈ ಬಗ್ಗೆ ವಿಚಾರಣೆ ನಡೆದಿದೆ. ವಾದ-ವಿವಾದ ಆಲಿಸಿ ಹೈಕೋರ್ಟ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ತೀರ್ಪು ಪ್ರಕಟಿಸಿತು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ಹೈಕೋರ್ಟ ತೀರ್ಪು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಈಗ ಸುಪ್ರೀಮ ಕೋರ್ಟ ಮೆಟ್ಟಿಲೇರಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.