LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ರಾಜ್ಯಪಾಲರ ಅಂಕಿತ 

ಬೆಂಗಳೂರು : ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ಅಂಕಿತ ಹಾಕಿದ್ದಾರೆ.



ಇತ್ತೀಚೆಗೆ ಸಚಿವ ಬಿ.ಸಿ ನಾಗೇಶ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು.



ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.



ಈ ಮೂಲಕ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿ ಜಾರಿಗೆ ತರಲು ನಿರ್ಧರಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ