LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ : ಹೈಕೋರ್ಟ

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ ಮಹತ್ವದ ತೀರ್ಪು ನೀಡಿದೆ.



ಚಿಕ್ಕಮಗಳೂರು ಕ್ಷೇತ್ರದ ಮತದಾರರ ಪಟ್ಟಿಗೆ ಮೂಡಿಗೆರೆ, ಎನ್.ಆರ್. ಪುರ, ಶೃಂಗೇರಿ ಮತ್ತು ಕೊಪ್ಪ ಪಟ್ಟಣ ಪಂಚಾಯಿತಿಗಳ 12 ನಾಮ ನಿರ್ದೇಶಿತ ಸದಸ್ಯರನ್ನು ಸೇರಿಸಿದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿ ನೋಂದಣಾಧಿಕಾರಿಯ ಕ್ರಮವನ್ನು ಹೈಕೋರ್ಟ ರದ್ದುಪಡಿಸಿದೆ.



ಕಳೆದ ಡಿಸೆಂಬರ್ ನಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಮೇಲ್ಮನೆಗೆ ಆಯ್ಕೆಯಾಗಿದ್ದ ಬಿಜೆಪಿಯ ಎಂ.ಕೆ. ಪ್ರಾಣೇಶ ಸಂಕಷ್ಟಕ್ಕೆ ಸಿಲುಕಿದ್ದು, ಮತದಾರರ ಪಟ್ಟಿ ನೋಂದಣಾಧಿಕಾರಿಯ ಕ್ರಮ ಪ್ರಶ್ನಿಸಿ ಚುನಾವಣೆಯಲ್ಲಿ 6 ಮತಗಳ ಅಂತರದಲ್ಲಿ ಸೋಲುಂಡಿದ್ದ ಕಾಂಗ್ರೆಸ್ ಪಕ್ಷದ ಗಾಯತ್ರಿ ಶಾಂತೇಗೌಡ ಮತ್ತು ಇತರರು ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನ ಗೌಡರ ಅವರ ನ್ಯಾಯಪೀಠ ಈ ತೀರ್ಪು ನೀಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ