ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖಾನಾಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ

ಖಾನಾಪುರ, ೧೮:  ತಾಲೂಕಿನಲ್ಲಿ ಸುರಿಯುತ್ತಿರುವ
ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆಗಳು‌ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19 ಹಾಗೂ 20 ರಂದು ಎರಡು ದಿನ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶ ಹೊರಡಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.