ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜೂನ್ 26 ರಂದು ಮೂರು ತಾಲೂಕುಗಳಲ್ಲಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

ಬೆಳಗಾವಿ, 24 : ವ್ಯಾಪಕ  ಮಳೆಯಾಗುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಜೂನ್ 26 ರಂದು ಬೆಳಗಾವಿ, ಕಿತ್ತೂರು ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ  ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.