ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾರ್ಚ ತಿಂಗಳಲ್ಲಿ ಹುಬ್ಬಳ್ಳಿ-ಬೆಂಗಳೂರು ವಂದೇ ಭಾರತ್ ರೈಲು  

ಬೆಂಗಳೂರು : ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಮಾರ್ಚ ತಿಂಗಳಿನಲ್ಲಿ ರಾಜ್ಯದ 2ನೇ ವಂದೇ ಭಾರತ ರೈಲು ಸಂಚಾರ ಆರಂಭವಾಗಲಿದೆ.

ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಸಿದ್ದು, ಎರಡನೇ ರೈಲು ಸಂಚಾರದ ಕುರಿತು ಮಾತನಾಡಿದರು. ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಜೋಡಿ ಮಾರ್ಗ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಎರಡು ನಗರಗಳ ನಡುವೆ ವಂದೇ ಭಾರತ ರೈಲು ಓಡಿಸಲು ಯೋಜಿಸಲಾಗಿದೆ. ಮಾರ್ಚ 2023ರೊಳಗೆ ವಂದೇ ಭಾರತ ಅನ್ನು ಈ ಮಾರ್ಗದಲ್ಲಿ ಓಡಿಸಲು ಸಿದ್ದತೆ ನಡೆಸಿದ್ದೇವೆ ಎಂದು ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.