LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹೆಂಡತಿಯನ್ನು ಕೊಂದು ನೇಣಿಗೆ ಶರಣಾದ ಗಂಡ

ಬೆಳಗಾವಿ : ಹೆಂಡತಿಯನ್ನು ಕೊಡಲಿಯಿಂದ ಕಡಿದು ಗಂಡ ತಾನು ನೇಣಿಗೆ ಶರಣಾದ ಘಟನೆ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



ಯಲ್ಲವ್ವ( 40 ವರ್ಷ) ಕೊಲೆಯಾದ ಮಹಿಳೆ. ಶಿವಪ್ಪ ಸಣ್ಣಬಸಪ್ಪ ಕಂಬಳಿ (46 ವರ್ಷ)ಎಂಬವ ಕೊಲೆಗೈದವ. ತನ್ನ ಪತ್ನಿಯನ್ನು ಕೊಂದಿರುವ ಈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಯಲ್ಲವ್ವ ಅವರ ತಾಯಿ ಮೃತಪಟ್ಟು ಒಂದು ವಾರ ಕಳೆದಿದ್ದು ಹೀಗಾಗಿ ಧಾರ್ಮಿಕ ವಿಧಿ ವಿಧಾನ ನಡೆಸಲು ಅವರು ತವರಿಗೆ ಹೋಗಬೇಕಾಗಿತ್ತು. ಆದರೆ ಗಂಡ ಅವರಿಗೆ ತವರಿಗೆ ಹೋಗುವುದು ಬೇಡ ಎಂದು ಹೇಳಿದ್ದಾನೆ. ಇದಕ್ಕೆ ಒಪ್ಪದೇ ಇದ್ದಾಗ ಕೊಡಲಿ ತೆಗೆದುಕೊಂಡು ಬಂದ ಗಂಡ ಯಲ್ಲವ್ವ ಅವರ ಕತ್ತು ಮತ್ತು ಬೆನ್ನಿಗೆ ಹೊಡೆದ ಪರಿಣಾಮ ಯಲ್ಲವ್ವ ಮೃತಪಟ್ಟಿದ್ದಾರೆ. ಯಲ್ಲವ್ವಳ ಸಾವಿನಿಂದ ಗಂಡನು ಆತ್ಮಹತ್ಯೆ ಮಾಡಿಕೊಂಡಿದ್ದು ಕಿತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ