LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮತ್ತೆ ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ

ಮಂಡ್ಯ: ಮತ್ತೆ ನಾವು ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಉಚಿತವಾಗಿ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.



ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಮಾತನಾಡಿದ ಅವರು, ನಾವು ಮತ್ತೆ ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ. ಬಿಜೆಪಿಯವರು ಅನ್ನಭಾಗ್ಯ ಯೋಜನೆಯ ಅಕ್ಕಿ ಕಡಿತ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಕೋಟಿ ಜನರಿಗೆ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದರು.



ಸಚಿವ ನಾರಾಯಣಗೌಡ ಜೆಡಿಎಸ್ ನಿಂದ ಬಿಜೆಪಿಗೆ ಹೋದ ಗಿರಾಕಿ. ನಾರಾಯಣಗೌಡ ಕೆ ಆರ್ ಪೇಟೆಯಲ್ಲಿ ಒಂದೇ ಒಂದು ಮನೆ ಕೊಟ್ಟನಾ...ಬಿಜೆಪಿಯವರ ಮನೆ ಹಾಳಾಗ ಒಂದೇ ಒಂದು ಮನೆ ಕಟ್ಟಸಲು ಆಗಿಲ್ಲ ಎಂಬುದಾಗಿ ಕಿಡಿಕಾರಿದರು.



ಕಾಂಗ್ರೆಸ್ ಗೆದ್ದರೇ ನನಗೆ ಶಕ್ತಿ ಬಂದಂತೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ಮಾತ್ರ ರಾಜ್ಯ ಉಳಿಸಲು ಸಾಧ್ಯವಿದೆ. ಮಂಡ್ಯದಲ್ಲಿನ 7 ಕ್ಷೇತ್ರಗಳಲ್ಲಿ 7 ಕಾಂಗ್ರೆಸ್ ಗೆದ್ದರೇ ನನಗೆ ಶಕ್ತಿ. ನಾನು ಹೇಳಿದವರಿಗೆ ಮಾತ್ರ ಮತ ಹಾಕಿ ಎಂದು ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ