LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶೀಘ್ರ 212 ಮೇಲ್ವಿಚಾರಕ ಹುದ್ದೆಗಳ ನೇಮಕ

ಬೆಂಗಳೂರು : ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 212 ಮೇಲ್ವಿಚಾರಕ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.



ವಿಧಾನಸಭೆಯಲ್ಲಿ ಶಾಸಕ ಕುಮಾರ ಬಂಗಾರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 1142 ನಿಲಯ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ. ಈ ಪೈಕಿ 211 ಪುರುಷ ಹಾಗೂ 221 ಮಹಿಳಾ ಮೇಲ್ವಚಾರಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. ಪ್ರಸ್ತು 212 ಹುದ್ದೆಗಳನ್ನು ಕೆಪಿಎಸ್‍ಸಿ ಮೂಲಕವೇ ಭರ್ತಿ ಮಾಡಿಕೊಳ್ಳುತ್ತೇವೆ ಎಂದರು.



ಕೆಪಿಎಸ್‍ಸಿ ಆಯ್ಕೆ ಪಟ್ಟಿಯಲ್ಲಿ ಹುದ್ದೆ ನಿರಾಕರಿಸಿರುವ ಅಭ್ಯರ್ಥಿಗ ಬದಲಿಗೆ ಹೆಚ್ಚುವರಿ ಅಭ್ಯಥಿಗಳನ್ನು ಆಯ್ಕೆ ಮಾಡಿ ಇಲಾಖೆ ನೀಡುವಂತೆ ಇಲಾಖೆಗೆ ಮತ್ತೊಂದು ಪತ್ರ ಬರೆದಿದ್ದೇವೆ. ನಮಗೆ ಅಲ್ಲಿಂದ ಅನುಮತಿ ಸಿಕ್ಕ ತಕ್ಷಣವೇ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳ ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ