LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಖದೀಮರು ಎಸ್ಕೇಪ್

ಧಾರವಾಡ: ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.



ಅಹಮ್ಮದಬಾದ ನಿವಾಸಿ ವಿಜಯಕುಮಾರ ಜೈನ್ ಎಂಬುವರ ಹಣ ಕಳ್ಳತನವಾಗಿದ್ದು ವಿಜಯಕುಮಾರ ಮನೆ ವ್ಯವಹಾರಕ್ಕಾಗಿ 5 ಲಕ್ಷ ಹಣ ತೆಗೆದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ್ದ ಖದೀಮರು ವಿಜಯಕುಮಾರ ನನ್ನ ಫಾಲೋ ಮಾಡಿದ್ದಾರೆ.



ದೇಶಪಾಂಡೆ ನಗರದಲ್ಲಿ ಟ್ರಾಫಿಕ್ ಜಾಮ್ ಸಮಯದಲ್ಲಿ ಖದೀಮರು ಸ್ಕೂಟಿಯಲ್ಲಿದ್ದ 5 ಲಕ್ಷ ತೆಗೆದುಕೊಂಡು ಪರಾರಿ​ ಆಗಿದ್ದಾರೆ. ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ