LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ನ. 6ರಂದು ಬೆಳಗಾವಿಯ 29 ಕೇಂದ್ರಗಳಲ್ಲಿ ಕೆಟಿಇಟಿ ಪರೀಕ್ಷೆ

ಬೆಳಗಾವಿ: ಪ್ರಸಕ್ತ 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ, 06 2022ರ ಭಾನುವಾರದಂದು ಬೆಳಗಾವಿ ನಗರ ವ್ಯಾಪ್ತಿಯ 29 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ ಹಾಗೂ ಮಧ್ಯಾಹ್ನ 2 ಅಧಿವೇಶನಗಳಲ್ಲಿ ನಡೆಯಲಿದೆ.



ಭಾನುವಾರ ಬೆಳಗಾವಿ ನಗರ ವ್ಯಾಪ್ತಿಯ 29 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನಡೆಯಲಿದೆ. ಪತ್ರಿಕೆ-1 ಬೆಳಿಗ್ಗೆ 9.30ರಿಂದ 12 ರವೆಗೆ 23 ಕೇಂದ್ರಗಳಲ್ಲಿ ಹಾಗೂ ಪತ್ರಿಕೆ-2 ಮಧ್ಯಾಹ್ನ 2 ರಿಂದ ಸಂಜೆ 4.30ರ ವರಗೆ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.



ಪರೀಕ್ಷಾ ಕೇಂದ್ರದ ವಿಳಾಸಕ್ಕೆ ಸಂಬಂಧಿಸಿದಂತೆ ವಿವರ ಬೇಕಾದಲ್ಲಿ ಬೆಳಗಾವಿ ಉಪನಿರ್ದೇಶಕರ ಕಚೇರಿಯ ನೋಡಲ್ ಅಧಿಕಾರಿ ಮೃಣಾಲಿನಿ ಪಾಟೀಲ ಅವರ ಮೊಬೈಲ್ ಸಂಖ್ಯೆ 944988174ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ