ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಾಸಕ ರಾಜು ಕಾಗೆ ಪುತ್ರಿಯ ನಿಧನ

ಚಿಕ್ಕೋಡಿ:  ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಕಾಗೆ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ.


ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಕಾಗೆ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಕುಟುಂಬ ಸದಸ್ಯರು ಆಕ್ರಂದನ ಮುಗಿಲು ಮುಟ್ಟಿದೆ. ರವಿವಾರ ಶಾಸಕ ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ನಾಳೆ ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.