LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಕೊಲ್ಲಾಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅಣಕು ಶವಯಾತ್ರೆ 

ಕೊಲ್ಹಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೇಳಿಕೆಯನ್ನು ಖಂಡಿಸಿ, ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಉದ್ಧಟತನ ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಣಕು ಶವಯಾತ್ರೆ ನಡೆಸಿ, ಕರ್ನಾಟಕದ ಮತ್ತೊಂದು ಬಸ್​ಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ.



ಶಿವಸೇನೆ ಉದ್ಧವ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ ದೇವಣೆ ನೇತೃತ್ವದಲ್ಲಿ ಶಿವಸೇನೆ ಕಾರ್ಯಕರ್ತರು ಕರ್ನಾಟಕದ ವಿಜಯಪುರ - ಕೊಲ್ಲಾಪುರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ ಬಳಿದಿದ್ದಾರೆ.



ಈ ವೇಳೆ, ಕರ್ನಾಟಕದ ಬಸ್​ಗೆ ಜೈ ಮಹಾರಾಷ್ಟ್ರ ಅಂತಾ ಬರೆದಿದ್ದು, ಕರ್ನಾಟಕ ಬಸ್‌ಗಳನ್ನು ಕೂಡಲೇ ಬಂದ್ ಮಾಡುವಂತೆ ಘೋಷಣೆ ಹಾಕಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ