LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ಟಿಕೆಟ್ ಗಾಗಿ 30 ಶಾಸಕರು ಸೇರಿದಂತೆ 400 ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಅರ್ಜಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೇ ದಿನವಾಗಿದೆ. ಈ ನಡುವೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೆಪಿಸಿಸಿ ವಿಸ್ತರಿಸುವ ಸಾಧ್ಯತೆ ಇದೆ.



ಈವರೆಗೆ ಕಾಂಗ್ರೆಸ್ ಟಿಕೆಟ್ ಗಾಗಿ 400 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 30 ಶಾಸಕರೂ ಇದ್ದಾರೆ. ಹಲವು ಶಾಸಕರು ಹಾಗೂ ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಿಸುವ ಸಾಧ್ಯತೆ ಇದೆ.



ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿಗೆ 5000 ಶುಲ್ಕ ನಿಗದಿ ಪಡಿಸಲಾಗಿದ್ದು, ಅರ್ಜಿಯೊಂದಿಗೆ 2 ಲಕ್ಷ ರೂಪಾಯಿ ಡಿಡಿ ನೀಡಬೇಕು ಎಂದು ಪಕ್ಷ ಷರತ್ತು ವಿಧಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ