LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಹುಕ್ಕೇರಿಯಲ್ಲಿ ಸರಣಿ ಅಪಘಾತ : ತಾಯಿ, ಮಗ ಸಾವು 

ಹುಕ್ಕೇರಿ : ಮೂರು ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿ, ತಾಯಿ ಹಾಗೂ ಮಗು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಹತ್ತಿರ ರವಿವಾರ ರಾತ್ರಿ ನಡಿದಿದೆ.‌



ಘಟನೆಯಲ್ಲಿ ಬೈಲಹೊಂಗಲ ತಾಲೂಕಿನ ಭಾರತಿ (28) ಹಾಗೂ ವೇದಾಂತ ಪೂಜೇರಿ (6) ಇವರಿಬ್ಬರು ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಇವರು ದ್ವಿಚಕ್ರ ವಾಹನ ಮೇಲೆ ಸಂಚರಿಸುತ್ತಿದ್ದರು ಎನ್ನಲಾಗಿದೆ.



ಈ ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಎರಡು ಕಾರುಗಳು ಘಟಪ್ರಭಾದಿಂದ ಹುಕ್ಕೇರಿ ಕಡೆ ಬರುತ್ತಿದ್ದವು. ಒಂದು ಕಾರು ಗೋಕಾಕದಿಂದ ಹುಕ್ಕೇರಿ ಕಡೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಹುಕ್ಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ