LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಇಲ್ಲ : ಸುಪ್ರೀಮ ಕೋರ್ಟ 

ಬೆಂಗಳೂರು: ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವಂತಿಲ್ಲ ಎಂದು ಸುಪ್ರೀಮ ಕೋರ್ಟ​​ ತ್ರಿಸದಸ್ಯ ಪೀಠ ಆದೇಶ ಹೊರಡಸಿದೆ.



ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಂಡು, ಬೇರೆಡೆಗೆ ಗಣೇಶೋತ್ಸವ ಆಚರಿಸುವಂತೆ ಕೋರ್ಟ ಸೂಚನೆ ನೀಡಿದೆ.



ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಕೋರಿ ಅನೇಕರು ಸುಪ್ರೀಮ ಕೋರ್ಟ​ಗೆ ಅರ್ಜಿ ಸಲ್ಲಿಸಿದ್ದರು. ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಮ ಕೋರ್ಟ ಆದೇಶಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ