LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸೆಪ್ಟೆಂಬರ್ 21ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸೆಪ್ಟಂಬರ್ 21ರಂದು  ಚುನಾವಣೆ ನಡೆಯಲಿದ್ದು, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.



ಈ ಹಿಂದೆ ಬಿಜೆಪಿ ಬೆಂಬಲದೊಂದಿಗೆ ಬಸವರಾಜ ಹೊರಟ್ಟಿ ಅವರು ಸಭಾಪತಿಯಾಗಿ ಆಯ್ಕೆಯಾಗಿದ್ದು, ತಮ್ಮ ಅವಧಿ ಪೂರ್ಣಗೊಂಡ ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು.



ಪಶ್ಚಿಮ 78 ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅವರು ವಿಧಾನ ಪರಿಷತ್ ಸದಸ್ಯರಾಗಿ ಪುನರಾಯ್ಕೆಯಾಗಿದ್ದು, ಪಕ್ಷ ಸೇರ್ಪಡೆ ಸಂದರ್ಭದಲ್ಲಿ ಅವರಿಗೆ ಸಭಾಪತಿ ಸ್ಥಾನದ ಭರವಸೆ ನೀಡಲಾಗಿತ್ತು ಎಂದು ಹೇಳಲಾಗಿದೆ. ಹೀಗಾಗಿ ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗುವುದು ಖಚಿತವಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ