LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Entertainment News

ಎರಡನೇ ಹಾಡು ಬಿಡುಗಡೆಗೆ ʼಪಠಾಣ‌ʼ ತಯಾರಿ

ಮುಂಬಯಿ: ಶಾಕೂಕ‌ ಖಾನ್‌ ನಟನೆಯ ʼಪಠಾಣ‌ʼ ಚಿತ್ರದ ʼಬೇಷರಂ ರಂಗ್‌ʼ ಹಾಡಿನ ಬಳಿಕ ಮತ್ತೊಂದು ಹಾಡು ಬಿಡುಗಡೆ‌ ಮಾಡಲು ಚಿತ್ರ ತಂಡ ತಯಾರಾಗಿದೆ.





ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅದರ ಚಿತ್ರ ಬಿಡುಗಡೆ‌ ಮಾಡಿ, ಹಾಡಿನ ಬಿಡುಗಡೆ ದಿನಾಂಕ ತಿಳಿಸಿದೆ. ಶಾರೂಕ ಖಾನ್‌ ಉದ್ದ ಕೂದಲು ಬಿಟ್ಟುಕೊಂಡು, ಸನ್‌ ಗ್ಲಾಸ್‌ ಹಾಕಿಕೊಂಡು ರಫ್‌ - ಟಫ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಹಾಟ್‌ ಲುಕ್ ನಲ್ಲಿ ಶಾರೂಕ‌ ಪಕ್ಕ ನಿಂತುಕೊಂಡಿರುವ ಪೋಸ್ಟರನ್ನು ಚಿತ್ರ ತಂಡ ಬಿಡುಗಡೆ‌ ಮಾಡಿದೆ.



ʼಝೂಮ್ ಜೋ ಪಠಾಣ‌ʼ  ಪಠಾಣ ಸಿನಿಮಾದ ಎರಡನೇ ಹಾಡು ಡಿ.22 ರಂದು ಬಿಡುಗಡೆ‌ ಆಗಲಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಚಿತ್ರ ತಂಡ ಮಾಹಿತಿ ಹಂಚಿಕೊಂಡಿದೆ.



ಈ ಹಾಡು ನಾಯಕನ ಸುತ್ತ ಸಾಗುತ್ತದೆ ಎಂದು ನಿರ್ದೇಶಕ ಸಿದ್ಧಾರ್ಥ‌ ಆನಂದ‌ ಹೇಳಿದ್ದಾರೆ. ಹಿಂದಿ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ 2023 ರ ಜನವರಿ 25 ರಂದು ಸಿನಿಮಾ ತೆರೆಗೆ ಬರಲಿದೆ. ಶಾರೂಕ‌, ದೀಪಿಕಾ, ಜಾನ್‌ ಅಬ್ರಹಾಂ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.



ಇತ್ತೀಚೆಗೆ ʼಪಠಾಣ‌ʼ ಸಿನಿಮಾದ ʼಬೇಷರಂ ರಂಗ್‌ʼ ಹಾಡಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕೇಸರಿ ಬಣ್ಣವನ್ನು ಹಾಡಿನಲ್ಲಿ ಅವಮಾನಿಸಲಾಗಿದೆ ಎಂದು ಆರೋಪ ಕೇಳಿ ಬಂದಿತ್ತು.





Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ